10 November 2025
Coastal

ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ. ಲಕ್ಷ್ಮೀ ಹೆಬ್ಬಾಳ್ಕರ್

ಆಗಸ್ಟ್ -08-2023 swabhimananews@gmail.com

ಉಡುಪಿ: ಕಾಲೇಜು ವಿಡಿಯೋ ಪ್ರಕರಣದ ತನಿಖೆ ಸ್ವತಂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿಐಡಿ ಗೆ ವಹಿಸಲಾಗಿದೆ. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು.

ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
swabhimananews@gmail.com

Related posts

ಉಡುಪಿಯಲ್ಲೊಂದು ಖಾಸಗಿ ಬಟ್ಟೆ ಮಳಿಗೆಗಾಗಿ ರಾಜ್ಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿಪ್ರಾಧಿಕಾರದ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಅಧ್ಯಕ್ಷರು,ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ.

Swabhimana News Desk

ಮಲ್ಪೆ ಗೋಲ್‌ಮಾಲ್ ಸೆಂಟರ್ ನ ಸ್ಟೋರಿ.ಕೋಟ್ಯಾಂತರ ರೂಪಾಯಿಯ ಸರಕಾರಿ ಭೂಮಿ ನುಂಗಣ್ಣರು ಯಾರು ಗೊತ್ತಾ…?

Swabhimana News Desk

ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ

Swabhimana News Desk

Leave a Comment