10 November 2025
Coastal

ಉಡುಪಿ: ಬಸ್‌ ಟೈಮಿಂಗ್‌ ವಿಚಾರ – ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ, ಮಹಿಳಾ ಬಸ್ ನಿರ್ವಾಹಕಿಯಿಂದ ಚಪ್ಪಲಿಯಲ್ಲಿ ಹಲ್ಲೆಗೆ ಯತ್ನ!

Swabhimananews. Com-ಏಪ್ರಿಲ್-11-2024

ಉಡುಪಿ: ಮಹಿಳಾ ಬಸ್ ನಿರ್ವಾಹಕಿ ಇನ್ನೊಂದು ಬಸ್ ನ ನಿರ್ವಾಹಕನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಉಡುಪಿಯ ಸಂತೆಕಟ್ಟೆ ಬಳಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಈ ಗಲಾಟೆ ನಡೆದಿದ್ದು, ತನಗಿಂತ ಮೊದಲೇ ಬಂದು ಬಸ್‌ ನಿಲ್ಲಿಸಿದ್ದಕ್ಕಾಗಿ, ಮಹಿಳಾ ನಿರ್ವಾಹಕಿ ಕಂಡಕ್ಟರ್ ರೇಖಾ ಅವರು ಮತ್ತೊಂದು ಬಸ್‌ ಕಂಡಕ್ಟರ್ ವಿರುದ್ಧ ಹರಿಹಾಯ್ದಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದಾರೆ. ಮಹಿಳೆ ನಿರ್ವಾಹಕಿಯ ಗಲಾಟೆ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.
ಸದ್ಯ ಈ ಘಟನೆಯ ಸಿಸಿಟಿವಿ ದ್ರಶ್ಯಾವಳಿಗಳು ವ್ಯೆರಲ್ ಆಗುತ್ತಿವೆ.

Swabhimananews

Related posts

ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!

Swabhimana News Desk

ಮೂಲ ನಿವಾಸಿ ನಾಗ ಜನಾಂಗದ ಸ್ಮರಣಾರ್ಥವಾಗಿ ನಾಗರ ಪಂಚಮಿ ಆಚರಣೆ, ವಿಶೇಷ ಚೇತನರಿಗೆ ಹಾಲು, ಹಣ್ಣು, ಸಿಹಿ ತಿಂಡಿ ವಿತರಣೆ.

ಬೋಧಿಸತ್ವ ಬುದ್ಧವಿಹಾರ ಹಾವಂಜೆ. ಉಡುಪಿ ಜಿಲ್ಲೆ.ಇಲ್ಲಿ ದಿನಾಂಕ 06-10-2024 ರಂದು ಬುದ್ಧವಂದನೆ, ಧ್ಯಾನ, ಮೈತ್ರಿ ಧ್ಯಾನ, ಮುಂದಿನ ಬೌದ್ಧ ಧಮ್ಮದ ಪ್ರಚಾರ ಹಾಗೂ ವಿಸ್ತರದ ಬಗ್ಗೆ ಗಂಭೀರ ಚರ್ಚೆ, ಚಿಂತನೆ

Swabhimana News Desk

Leave a Comment