ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು
ಜುಲೈ-14- 2023swabhimananews@gmail.com ರಾಜ್ಯದಲ್ಲಿ ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10 ಸಾವಿರಕ್ಕೂ ಅಧಿಕ SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್...