ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ ಮೊದಲಿನಿಂದಲೂ ಶಂಕೆ ವ್ಯಕ್ತಪಡಿಸಿದ್ದು, ಈದೀಗ ಅವರನ್ನು ವಿಚಾರಣೆಗೆ...